ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತ- ಯುವಕ ಮೃತ್ಯು..! – News Kadaba

ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತ- ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03. ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಯುವಕನೋರ್ವ ಮೃತಪಟ್ಟ ಘಟನೆ ಮೂಡುಪೆರಾರ ಕಾಯರಾಣೆಯಲ್ಲಿ ನಡೆದಿದೆ.

ಮೃತ ಯುವಕನನ್ನು ಮೂಡುಪೆರಾರ ಕಾಯರಾಣೆ ನಿವಾಸಿ ದಿ| ಆನಂದ ಪೂಜಾರಿ ಅವರ ಪುತ್ರ ಪ್ರದೀಪ್ ಪೂಜಾರಿ (31) ಎಂದು ಗುರುತಿಸಲಾಗಿದೆ. ಕ್ರಿಕೆಟ್ ಆಡುತ್ತಿದ್ದ ಸಂದರ್ಭ ಪ್ರದೀಪ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Scroll to Top