ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಅತ್ಯಾಚಾರ ಮತ್ತು ಕೊಲೆ ಪ್ರಕರಣ; ಆರ್.ಜಿಕರ್ ಆಸ್ಪತ್ರೆಯ ಮಾಜಿ ಪ್ರಿನ್ಸಿಪಾಲ್ ಅರೆಸ್ಟ್..! – News Kadaba

ಅತ್ಯಾಚಾರ ಮತ್ತು ಕೊಲೆ ಪ್ರಕರಣ; ಆರ್.ಜಿಕರ್ ಆಸ್ಪತ್ರೆಯ ಮಾಜಿ ಪ್ರಿನ್ಸಿಪಾಲ್ ಅರೆಸ್ಟ್..!

crime, arrest, suspected

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಸೆ. 03. ಭ್ರಷ್ಟಾಚಾರ ಪ್ರಕರಣದಲ್ಲಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನು ಸಿಬಿಐ ಬಂಧಿಸಿದ ಕುರಿತು ವರದಿಯಾಗಿದೆ.

ಕೊಲ್ಕತ್ತಾ ಹೈಕೋರ್ಟ್‌ ನ ಆದೇಶದ ನಂತರ ಸಿಬಿಐಯು ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮೇಲೆ ಮತ್ತು ಆರ್‌ಜಿಕರ್ ಆಸ್ಪತ್ರೆಯಲ್ಲಿ ಆಪಾದಿತ ಆರ್ಥಿಕ ಅಕ್ರಮಗಳ ಮೇಲೆ ಎರಡು ಸಮಾನಾಂತರ ತನಿಖೆಗಳನ್ನು ನಡೆಸುತ್ತಿದೆ. ಸಿಬಿಐ ಪ್ರಸ್ತುತ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆ ನಡೆಸುತ್ತಿದ್ದು, ಆರೋಪಿ ಸಂಜಯ್ ರಾಯ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಸಂದೀಪ್ ಘೋಷ್ ಮತ್ತು ಈ ಪ್ರಕರಣದಲ್ಲಿ ಭಾಗಿಯಾಗಿರುವ ಇತರ ನಾಲ್ವರು ವೈದ್ಯರ ಪಾಲಿಗ್ರಾಫ್ ಪರೀಕ್ಷೆಯನ್ನೂ ಸಿಬಿಐ ನಡೆಸಿರುವುದಾಗಿ ಮೂಲಗಳು ವರದಿ ಮಾಡಿದೆ.

Scroll to Top