ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ವಿಮಾನಯಾನ ಸಂಸ್ಥೆ ಮತ್ತು ವಿಶಾಖಪಟ್ಟಣಂ ವಿಮಾನ ನಿಲ್ದಾಣಕ್ಕೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 04.  ನವದೆಹಲಿಯಿಂದ ವಿಶಾಖಪಟ್ಟಣಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಮಂಗಳವಾರ ತಡರಾತ್ರಿ ಬಾಂಬ್ ಬೆದರಿಕೆ ಬಂದಿದ್ದು, ಬಂದರು ನಗರದಲ್ಲಿ ಲ್ಯಾಂಡಿಂಗ್ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ನಡೆಸಿದಾಗ ಅದು ಹುಸಿ ಬೆದರಿಕೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೆಹಲಿ ಪೊಲೀಸರಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ವಿಮಾನಯಾನ ಸಂಸ್ಥೆ ಮತ್ತು ವಿಶಾಖಪಟ್ಟಣಂ ವಿಮಾನ ನಿಲ್ದಾಣಕ್ಕೆ ಎಚ್ಚರಿಕೆ ನೀಡಲಾಗಿದೆ ಎಂದು ವಿಶಾಖಪಟ್ಟಣಂ ವಿಮಾನ ನಿಲ್ದಾಣದ ನಿರ್ದೇಶಕ ಎಸ್ ರಾಜಾ ರೆಡ್ಡಿ ತಿಳಿಸಿದ್ದಾರೆ ಎನ್ನಲಾಗಿದೆ.

 

 

 

 

Scroll to Top