(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ಜಿಲ್ಲೆಯಲ್ಲಿ ಆಟೋರಿಕ್ಷಾ ಚಾಲಕ-ಮಾಲಕರ ವಿವಿಧ ಬೇಡಿಕೆಗಳ ಕುರಿತು ಚರ್ಚಿಸಲು ಸೆ. 05 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ 2ನೇ ಮಹಡಿ ಸಭಾಂಗಣದಲ್ಲಿ ಸಭೆ ನಡೆಯಲಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಮಂಗಳೂರು: ಇಂದು ಆಟೋರಿಕ್ಷಾ ಚಾಲಕ-ಮಾಲಕರ ಸಭೆ
