(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 6. ನಗರದ ಹಂಪನಕಟ್ಟೆಯ ಸರ್ವಿಸ್ ಬಸ್ ನಿಲ್ದಾಣದಲ್ಲಿ ಬಾಕಿ ಇರುವ ಮೇಲ್ಛಾವಣಿ ಕಾಮಗಾರಿಗೆ ಶಿಲಾನ್ಯಾಸವನ್ನು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ನೆರವೇರಿಸಿದರು. ಶಾಸಕ ವೇದವ್ಯಾಸ ಕಾಮತ್, ಉಪ ಮೇಯರ್ ಸುನಿತಾ, ಪ್ರತಿಪಕ್ಷದ ನಾಯಕ ಪ್ರವೀಣ್ ಚಂದ್ರ ಆಳ್ವ, ಸದಸ್ಯರಾದ ದಿವಾಕರ ಪಾಂಡೇಶ್ವರ, ಗಣೇಶ್ ಕುಲಾಲ್, ಶೈಲೇಶ್, ಸಂದೀಪ್ ಗರೋಡಿ, ಸಾಮಾಜಿಕ ಕಾರ್ಯಕರ್ತ ಜಿ.ಕೆ.ಭಟ್ಬಸ್ ಮಾಲೀಕರ ಸಂಘದ ಅಧ್ಯಕ್ಷ ಅಝೀಝ್ ಪಾರ್ತಿಪ್ಪಾಡಿ, ಉಪಾಧ್ಯಕ್ಷ ರಾಮಚಂದ್ರ ನಾಯ್ಕ್, ಜಯಶೀಲ ಅಡ್ಯಂತಾಯ, ಸ್ಮಾರ್ಟ್‌ಸಿಟಿ ಜನರಲ್ ಮೆನೇಜರ್ ಅರುಣ್ ಪ್ರಭ ಉಪಸ್ಥಿತರಿದ್ದರು.
ಮಂಗಳೂರು: ಬಸ್ ನಿಲ್ದಾಣದ ಮೇಲ್ಛಾವಣಿ ಕಾಮಗಾರಿಗೆ ಶಿಲಾನ್ಯಾಸ
