ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ನೂಜಿಬಾಳ್ತಿಲ: ಭಾರೀ ಮಳೆಗೆ ಮನೆ ನೆಲಸಮ; ಕಡಬ ತಹಶೀಲ್ದಾರ್ ಭೇಟಿ, ಪರಿಶೀಲನೆ – News Kadaba

ನೂಜಿಬಾಳ್ತಿಲ: ಭಾರೀ ಮಳೆಗೆ ಮನೆ ನೆಲಸಮ; ಕಡಬ ತಹಶೀಲ್ದಾರ್ ಭೇಟಿ, ಪರಿಶೀಲನೆ

(ನ್ಯೂಸ್ ಕಡಬ) newskadaba.com ನೂಜಿಬಾಳ್ತಿಲ, ಸೆ. 06. ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಫಕೀರ ಎಂಬವರ ಮನೆಯು ಸಂಪೂರ್ಣ ನೆಲಸಮಗೊಂಡ ಘಟನೆ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಬಲಾಡಿ ಪಂಜಳ ಎಂಬಲ್ಲಿ ನಡೆದಿದೆ.

ಘಟನಾ ಸ್ಥಳಕ್ಕೆ ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ, ಗ್ರಾಮಕರಣಿಕ ಸಂತೋಷ್, ಗ್ರಾಮ ಪಂಚಾಯತ್ ಪ್ರಭಾರ ಪಿಡಿಒ ಗುರುವ ಎಸ್, ಗ್ರಾಮ ಪಂಚಾಯತ್ ಸದಸ್ಯರಾದ ವಸಂತ ಕುಬಲಾಡಿ ಗ್ರಾಮ ಸಹಾಯಕ ಗ್ರಾಮ ಪಂಚಾಯತ್ ಸಿಬ್ಬಂದಿ ಭೇಟಿ ನೀಡಿದ್ದರು.

Scroll to Top