ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ರಾಷ್ಟ್ರಪತಿ ಕೈಸೇರಿದ ಮುಡಾ ಪ್ರಕರಣ…! – News Kadaba

ರಾಷ್ಟ್ರಪತಿ ಕೈಸೇರಿದ ಮುಡಾ ಪ್ರಕರಣ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 06. ಮುಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರು ಪ್ರಾಸಿಕ್ಯೂಷನ್ ನೀಡಿರುವ ನಿರ್ಧಾರದ​ ವಿರುದ್ಧ ಸಿಎಂ ಸಿದ್ದರಾಮಯ್ಯ ಕಾನೂನು ಹೋರಾಟ ನಡೆಸಿದ್ದಾರೆ. ಆದರೆ ಇದೀಗ ಮುಡಾ ಹಗರಣ ರಾಷ್ಟ್ರಪತಿಯವರಿಗೆ ತಲುಪಿರುವುದಾಗಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ವರದಿಯ ಪ್ರಕಾರ, ರಾಜ್ಯದಲ್ಲಿ ಕಾಂಗ್ರೆಸ್ ಪ್ರತಿಭಟನೆಗಳನ್ನು ನಡೆಸುವ ಮೂಲಕ ರಾಜ್ಯ ಸರ್ಕಾರ, ರಾಜಭವನದ ಮೇಲೆ‌ ನಿರಂತರ ಒತ್ತಡ ಹಾಕುತ್ತಿದೆ. ಕಾಂಗ್ರೆಸಿಗರು ನಡೆಸುತ್ತಿರುವ ಪ್ರತಿಭಟನೆಗಳಿಂದಾಗಿ ಸಾರ್ವಜನಿಕ ಸಮಾರಂಭಗಳಿಗೆ ಹೋಗದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಗುಪ್ತಚರ ಇಲಾಖೆ‌ ಸಲಹೆಯಂತೆ ಬುಲೆಟ್‌ ಪ್ರೂಫ್ ಕಾರು ಬಳಕೆ ಮಾಡುತ್ತಿದ್ದೇನೆ. ಕೆಲ ಸಚಿವರು ಉದ್ದೇಶಪೂರ್ವಕವಾಗಿ ಕರ್ನಾಟಕ ವಿರೋಧಿ ರಾಜ್ಯಪಾಲರು, ಗೋಬ್ಯಾಕ್ ಗವರ್ನರ್ ಚಳವಳಿ ನಡೆಸಿದ್ದಾರೆ ಎಂಬ ಅಂಶಗಳ ಸಂಕ್ಷಿಪ್ತ ವರದಿಯನ್ನು ಮುಡಾ ಹಗರಣದ ವಿಚಾರವಾಗಿ ರಾಜ್ಯಪಾಲರು ರಾಷ್ಟ್ರಪತಿ ಹಾಗೂ ಕೇಂದ್ರ ಗೃಹಸಚಿವಾಲಯಕ್ಕೆ ರವಾನಿಸಿರುವುದಾಗಿ ತಿಳಿಸಲಾಗಿದೆ.

Scroll to Top