(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 07. ಮಂಗಳೂರು ಮಹಾನಗರ ಪಾಲಿಕೆ 25ನೇ ಅವಧಿಯ ಮೇಯರ್ ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣೆಯು ಸೆಪ್ಟೆಂಬರ್ 19ರಂದು ಗುರುವಾರ ಮಧ್ಯಾಹ್ನ 12 ಗಂಟೆಗೆ ಮಂಗಳೂರು ಮಹಾನಗರ ಪಾಲಿಕೆಯ ಮಂಗಳ ಸಭಾಂಗಣದಲ್ಲಿ ನಡೆಯಲಿದೆ.
ಸೆಪ್ಟೆಂಬರ್ 19ರಂದು ಮನಪಾ ಮೇಯರ್ ಉಪಮೇಯರ್ ಚುನಾವಣೆ
