ನಟ ದರ್ಶನ್ ಸೆಲ್ ಗೆ ಟಿವಿ ಅಳವಡಿಕೆ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಸೆ. 07. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಇರುವ ಸೆಲ್ ಗೆ ಟಿವಿ ಅಳವಡಿಸಲಾಗಿದ್ದು, ಈ ಮೂಲಕ ಮೂರನೇ ಬಾರಿಗೆ ದರ್ಶನ್ ಅವರ ಬೇಡಿಕೆಯನ್ನು ಜೈಲಾಧಿಕಾರಿಗಳು ಈಡೇರಿಕೆ ಮಾಡಿರುವುದಾಗಿ ವರದಿಯಾಗಿದೆ.

ನಟ ದರ್ಶನ್ ಕಳೆದ ಐದು ದಿನಗಳ ಹಿಂದೆ ಟಿವಿಗಾಗಿ ಬೇಡಿಕೆ ಇಟ್ಟಿದ್ದರು. ಇದೀಗ ಕೊನೆಗೂ ಇಂದು ಬೆಳಗ್ಗೆ ದರ್ಶನ್ ಇರುವ ಸೆಲ್ಗೆ ಟಿವಿ ಅಳವಡಿಸಲಾಗಿದೆ.

Also Read  ಹೊಸಮಠ: ಅಕ್ರಮ ಮರಳು ದಂಧೆ ➤ ವಾಹನ ಸಹಿತ ಇಬ್ಬರು ವಶಕ್ಕೆ

error: Content is protected !!
Scroll to Top