ಕೆಲಸ ಹುಡುಕುತ್ತಿದ್ದೀರಾ..? ಕಡಬದಲ್ಲಿವೆ ಹಲವು ಉದ್ಯೋಗಗಳು

(ನ್ಯೂಸ್ ಕಡಬ) newskadaba.com ಕಡಬ, ಸೆ. 11. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ.

 

ಕಡಬದ ಪಿಲ್ಯ ಫ್ಯಾಷನ್ ನಲ್ಲಿ ಸೇಲ್ಸ್ ವಿಭಾಗಕ್ಕೆ 4 ಮಹಿಳಾ ಸಿಬ್ಬಂದಿಗಳು ಮತ್ತು ಇಬ್ಬರು ಪುರುಷ ಸಿಬ್ಬಂದಿ ಬೇಕಾಗಿದ್ದಾರೆ. ಟೆಕ್ಸ್ ಟೈಲ್ಸ್ ಕ್ಷೇತ್ರದಲ್ಲಿ ಅಥವಾ ಫ್ಯಾನ್ಸಿಯಲ್ಲಿ ಕನಿಷ್ಠ 6 ತಿಂಗಳು ಅನುಭವವಿರುವ ಸ್ಥಳೀಯರಿಗೆ ಆದ್ಯತೆ ಕಲ್ಪಿಸಲಾಗಿದೆ. ಆಕರ್ಷಕ ವೇತನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಪಿಲ್ಯ ಫ್ಯಾಷನ್ ಗೆ ಭೇಟಿ ನೀಡಬಹುದಾಗಿದೆ.
ಸಂಪರ್ಕಿಸಿ: 9900678940

ಅಡಿಗ ಮೋಟಾರ್ಸ್ ನ ಕಡಬ ಮುಖ್ಯ ಕಚೇರಿ ಮತ್ತು ನಿಂತಿಕಲ್ಲು ಬ್ರಾಂಚ್ ನಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ ಇಲ್ಲಿದೆ
1. ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ – Kadaba
2. Sales executive – Ninthikallu
3. Mechanic- Ninthikallu
(Experienced or Fresher can apply)
ಆಕರ್ಷಕ ವೇತನ, ಇನ್ಶೂರೆನ್ಸ್ ಕವರೇಜ್ ಇರಲಿದೆ.
ಹೆಚ್ಚಿನ ಮಾಹಿತಿಗಾಗಿ 7411891243 ಸಂಖ್ಯೆಯನ್ನು ಸಂಪರ್ಕಿಸಿ.

Also Read  ಹೊಳೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ವರು ಸಾವು.!

ಕಡಬದ ಆಗ್ರೋ ಸಂಸ್ಥೆಯೊಂದಕ್ಕೆ ಬಿಲ್ಲಿಂಗ್ ವಿಭಾಗಕ್ಕೆ ಮಹಿಳೆ ಮತ್ತು ಸೇಲ್ಸ್ ವಿಭಾಗಕ್ಕೆ ಹುಡುಗರು ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುವುದು. ಆಸಕ್ತರು ಸಂಪರ್ಕಿಸಿ: 9591852522

ಕಡಬದ ಎಲೈಟ್ ಮೊಬೈಲ್ಸ್ ನಲ್ಲಿ ಅಕೌಂಟೆಂಟ್ ಹುದ್ದೆಗೆ ಅರ್ಹ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಬಿ.ಕಾಂ. ಪದವಿ ಪಡೆದಿರುವ ಅಕೌಂಟಿಂಗ್ ಕ್ಷೇತ್ರದಲ್ಲಿ ಅನುಭವವಿರುವ ಸ್ಥಳೀಯರಿಗೆ ಮೊದಲ ಆದ್ಯತೆ. ಆಕರ್ಷಕ ವೇತನ ನೀಡಲಾಗುವುದು. ಸಂಪರ್ಕ ಸಂಖ್ಯೆ: 9481513253

Also Read  ಬಂಟ್ವಾಳ: ಮುಂದುವರಿದ ಹೂಕಳ್ಳರ ಹಾವಳಿ ➤ ಸಿಸಿಟಿವಿ ಸೆರೆಯಾದ ಕಳ್ಳತನ ದೃಶ್ಯ ವೈರಲ್

ನ್ಯೂಸ್ ಕಡಬ ಸಂಸ್ಥೆಗೆ ವೀಡಿಯೋ ಎಡಿಟಿಂಗ್ ತಿಳಿದಿರುವ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ‌. ಸಂಪರ್ಕಿಸಿ: 9481513253

error: Content is protected !!
Scroll to Top