(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಮಂಗಳೂರು ತಾಲೂಕು ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ವಿಕಾಸನಗರ ಅಂಗನವಾಡಿ ಕಟ್ಟಡ ಕೆಡಹುವ ಬಗ್ಗೆ ಸೆಪ್ಟೆಂಬರ್ 13 ರಂದು ಗುರುಪುರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಬಹಿರಂಗ ಏಲಂ ಕರೆಯಲಾಗಿದೆ.
ಹೆಚ್ಚಿನ ಮಾಹಿತಿಗೆ ಗ್ರಾಮ ಪಂಚಾಯತ್ ಕಚೇರಿ ಸಮಯದಲ್ಲಿ ಸಂಪರ್ಕಿಸುವಂತೆ ಗುರುಪುರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಟ್ಟಡ ತೆರವು: ಬಹಿರಂಗ ಹರಾಜು
