ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಗಳೂರು: ಬಿಇಓ ಲೋಕೇಶ ಡಿಡಿಪಿಐ ಆಗಿ ಬಡ್ತಿ – News Kadaba

ಮಂಗಳೂರು: ಬಿಇಓ ಲೋಕೇಶ ಡಿಡಿಪಿಐ ಆಗಿ ಬಡ್ತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ದಕ್ಷಿಣ ಕನ್ನಡ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಲೋಕೇಶ ಅವರಿಗೆ ಶಾಲಾ ಶಿಕ್ಷಣ ಇಲಾಖೆಯ ಹಿರಿಯ ಶ್ರೇಣಿ ಉಪನಿರ್ದೇಶಕರಾಗಿ (ಡಿಡಿಪಿಐ) ಬಡ್ತಿ ನೀಡಿ ರಾಜ್ಯ ಸರಕಾರ ಆದೇಶಿಸಿದೆ.

ಅವರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಉಪನಿರ್ದೇಶಕರು (ಸಾರ್ವಜನಿಕ ಶಿಕ್ಷಣ) ಹುದ್ದೆಗೆ ವರ್ಗಾಯಿಸಿ ಸ್ಥಳ ನಿಯುಕ್ತಿಗೊಳಿಸಲಾಗಿದೆ. 2008ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಲೋಕೇಶ ಅವರು  ಜಿಲ್ಲೆಯ ಐದು ತಾಲೂಕುಗಳಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ, ಸಮಗ್ರ ಶಿಕ್ಷಣ, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.

Scroll to Top