ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಅಂತಾರಾಷ್ಟೀಯ ‘ಯೋಗಾಸನ ಚಾಂಪಿಯನ್ ಶಿಪ್ 2024’ರ ಸ್ಪರ್ಧೆಗೆ ಐಶಾನಿ ಶೆಟ್ಟಿ ಹಾವಂಜೆ ಆಯ್ಕೆ – News Kadaba

ಅಂತಾರಾಷ್ಟೀಯ ‘ಯೋಗಾಸನ ಚಾಂಪಿಯನ್ ಶಿಪ್ 2024’ರ ಸ್ಪರ್ಧೆಗೆ ಐಶಾನಿ ಶೆಟ್ಟಿ ಹಾವಂಜೆ ಆಯ್ಕೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 12.  ಸೆ.17ರಂದು ಥೈಲ್ಯಾಂಡ್ ನ ಗ್ರ್ಯಾಂಡ್ ಪಲಾಜ್ಜೋನಲ್ಲಿ ನಡೆಯುವ ಏಷ್ಯಾ ಪೆಸಿಫಿಕ್ 2.0 ಯೋಗಾಸನ ಸ್ಪೋರ್ಟ್ಸ್ ಚಾಂಪಿಯನ್ ಶಿಪ್ 2024ರ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಥೈಲ್ಯಾಂಡ್ ಗೆ ತೆರಳುತ್ತಿರುವ ‘ನ್ಯಾಷನಲ್ ಹಿಲ್ ವೀವ್ ಪಬ್ಲಿಕ್ ಸ್ಕೂಲ್, ಬೆಂಗಳೂರು’ ಇಲ್ಲಿನ 3ನೇ ತರಗತಿ ವಿದ್ಯಾರ್ಥಿನಿ ಐಶಾನಿ ಶೆಟ್ಟಿಯವರು ಉಮೇಶ್ ಶೆಟ್ಟಿ ವಂಡ್ಸೆ ಅಡಿಕೆಕೊಡ್ಲು ಹಾಗೂ ರಶ್ಮಿತಾ ಶೆಟ್ಟಿ ದಾಸಬೆಟ್ಟು ಹಾವಂಜೆ ಅವರ ಸುಪುತ್ರಿಯಾಗಿದ್ದಾರೆ.

 

Scroll to Top