ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮನೆಯ ಶೌಚಾಲಯದಲ್ಲಿ ಕುಸಿದು ಬಿದ್ದು ನಿವೃತ್ತ ಶಿಕ್ಷಕಿ ಮೃತ್ಯು..! – News Kadaba

ಮನೆಯ ಶೌಚಾಲಯದಲ್ಲಿ ಕುಸಿದು ಬಿದ್ದು ನಿವೃತ್ತ ಶಿಕ್ಷಕಿ ಮೃತ್ಯು..!

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 12.  ನಿವೃತ್ತ ಶಿಕ್ಷಕಿರೊಬ್ಬರು ಮನೆಯ ಶೌಚಾಲಯದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಿಟ್ಟೂರಿನಲ್ಲಿ ಇಂದು ನಡೆದಿದೆ. ಮೃತ ಶಿಕ್ಷಕಿಯನ್ನು ಹಿರಿಯ ವಕೀಲ ದಿವಂಗತ ವಿಲಿಯಂ ಪಿಂಟೋ ಅವರ ಪತ್ನಿ ರೋಸಿ ವಿಲಿಯಂ ಪಿಂಟೋ(72) ಎಂದು ಗುರುತಿಸಲಾಗಿದೆ.

ನಿಟ್ಟೂರು ಶಾಲೆಯ ನಿವೃತ್ತ ಶಿಕ್ಷಕಿಯಾಗಿರುವ ಇವರು, ಮನೆಯಲ್ಲಿ ಒಂಟಿಯಾಗಿ ವಾಸ ಮಾಡುತ್ತಿದ್ದರು. ಮಕ್ಕಳು ಕರೆ ಮಾಡಿದಾಗ ಕರೆ ಎತ್ತದೇ ಇದ್ದರಿಂದ ಮನೆಗೆ ಬಂದು ನೋಡುವಾಗ ರೋಸಿ ಪಿಂಟೋ ಅವರು ಬಾತ್‌ರೂಮಿನಲ್ಲಿ ಕುಸಿದು ಬಿದ್ದು ಮೃತಪಟ್ಟಿರುವುದು ಕಂಡುಬಂದಿದೆ. ಸ್ಥಳಕ್ಕೆ ನಗರ ಠಾಣಾ ಅಧಿಕಾರಿ ಪುನೀತ್ ಕುಮಾರ್ ಬಿ.ಈ., ಎಎಸ್ಸೈ ನವೀನ್ ದೇವಾಡಿಗ ಭೇಟಿ ನೀಡಿ ಪರಿಶೀಲಿಸಿದರು.

 

Scroll to Top