ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹೊಸ್ತಾರೋಗಣೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 12. ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹೊಸ್ತಾರೋಗಣೆ ಕಾರ್ಯಕ್ರಮವು ಗುರುವಾರದಂದು ನಡೆಯಿತು.

ಈ ನಿಮಿತ್ತ ಪ್ರಾತ:ಕಾಲ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ, ವಿವಿಧ ಧಾರ್ಮಿಕ ಕಾರ್ಯಕ್ರಮ, ತೆನೆ ತರುವುದು ಹಾಗೂ ಕದಿರು ಪೂಜೆ ನಡೆಯಿತು. ಬಳಿಕ ಭಕ್ತರಿಗೆ ಕದಿರು ವಿತರಣೆ ನಡೆಯಿತು.

 

error: Content is protected !!

Join the Group

Join WhatsApp Group