ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹೊಸ್ತಾರೋಗಣೆ – News Kadaba

ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹೊಸ್ತಾರೋಗಣೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 12. ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹೊಸ್ತಾರೋಗಣೆ ಕಾರ್ಯಕ್ರಮವು ಗುರುವಾರದಂದು ನಡೆಯಿತು.

ಈ ನಿಮಿತ್ತ ಪ್ರಾತ:ಕಾಲ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ, ವಿವಿಧ ಧಾರ್ಮಿಕ ಕಾರ್ಯಕ್ರಮ, ತೆನೆ ತರುವುದು ಹಾಗೂ ಕದಿರು ಪೂಜೆ ನಡೆಯಿತು. ಬಳಿಕ ಭಕ್ತರಿಗೆ ಕದಿರು ವಿತರಣೆ ನಡೆಯಿತು.

 

Scroll to Top