ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ದಿಲ್ಲಿ ಮುಖ್ಯಮಂತ್ರಿಯಾಗಿ ಎಎಪಿ ಸಚಿವೆ ಅತಿಶಿ ಮರ್ಲೇನಾ ಆಯ್ಕೆ – News Kadaba

ದಿಲ್ಲಿ ಮುಖ್ಯಮಂತ್ರಿಯಾಗಿ ಎಎಪಿ ಸಚಿವೆ ಅತಿಶಿ ಮರ್ಲೇನಾ ಆಯ್ಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 17. ದಿಲ್ಲಿ ಮುಖ್ಯಮಂತ್ರಿಯಾಗಿ ಎಎಪಿ ಶಾಸಕಿ, ಸಚಿವೆ ಅತಿಶಿ ಮರ್ಲೆನಾ ಅವರನ್ನು ಆಯ್ಕೆ ಮಾಡಲಾಗಿದೆ.

ಇಂದು ಮಧ್ಯಾಹ್ನ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಭೇಟಿಯಾಗಿ ಅರವಿಂದ್ ಕೇಜ್ರಿವಾಲ್ ಅವರು ದಿಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಆ ಬಳಿಕ ಅತಿಶಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇಂದು ನಡೆದ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

Scroll to Top