ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟ: ಮಗು ಸೇರಿ ನಾಲ್ವರಿಗೆ ಗಾಯ  12 ಮನೆಗಳಿಗೆ ಹಾನಿ   – News Kadaba

ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟ: ಮಗು ಸೇರಿ ನಾಲ್ವರಿಗೆ ಗಾಯ  12 ಮನೆಗಳಿಗೆ ಹಾನಿ  

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17.  ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮಹಿಳೆ, ಮಗು ಸೇರಿ ನಾಲ್ವರು ಗಾಯಗೊಂಡು, 12 ಮನೆಗಳಿಗೆ ಹಾನಿಯಾಗಿರುವ ಘಟನೆ ಹಳೇ ಬೈಯಪ್ಪನಹಳ್ಳಿ ರಸ್ತೆಯ ಸಂಜಯ್ ಗಾಂಧಿ ನಗರದ 2ನೇ ಕ್ರಾಸ್‌ನಲ್ಲಿ ಸೋಮವಾರ ನಡೆದಿದೆ.

ಘಟನೆಯಲ್ಲಿ ಅಣ್ಣಾದೊರೈ (40) ಬಿಂದರ್ಶ್ (40), ಅವರ ಪತ್ನಿ ರೇಖಾ (30) ಮತ್ತು 10 ವರ್ಷದ ಮಗುವಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯಲ್ಲಿ ಪ್ರಾಣಹಾನಿ ಸಂಭವಿಸಿಲ್ಲ. ಅಣ್ಣಾದೊರೈ ಅವರ ಮನೆಯಲ್ಲಿ ಬೆಳಗ್ಗೆ 6.50ಕ್ಕೆ ಸ್ಫೋಟ ಸಂಭವಿಸಿದ್ದು, ಅವರಿಗೆ ಮತ್ತು ಅವರ ನೆರೆಯ ಮನೆಯವರಿಗೆ ಗಾಯಗಳಾಗಿವೆ. ಘಟನೆ ನಂತರ ಸ್ಥಳೀಯ ನಿವಾಸಿಗಳು ಅಗ್ನಿಶಾಮಕ ಮತ್ತು ತುರ್ತು ಸೇವೆಗಳಿಗೆ ಮಾಹಿತಿ ನೀಡಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಬೆಂಕಿ ನಂದಿಸಿದರು. ಘಟನೆ ಬಳಿಕ ಬೈಯಪ್ಪನಹಳ್ಳಿ ಪೊಲೀಸರು ಅಣ್ಣಾದೊರೈ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

 

Scroll to Top