(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಭಾರತ ಸರ್ಕಾರದ ಅರಣ್ಯ ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಇದರ ನಿರ್ದೇಶನದಂತೆ ರಾಷ್ಟ್ರೀಯ ಕರಾವಳಿ ಮಿಷನ್ ಅಡಿಯಲ್ಲಿ ಸೆಪ್ಟೆಂಬರ್ 21ರಂದು ಬೆಳಿಗ್ಗೆ 7ರಿಂದ ತಣ್ಣೀರುಬಾವಿ ಬೀಚ್‍ನಲ್ಲಿ ಬೀಚ್ ಕ್ಲೀನಿಂಗ್ ಚಟುವಟಿಕೆ/ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ಅರಣ್ಯ ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಪರಿಸರ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆ.21 ರಂದು ತಣ್ಣೀರುಬಾವಿ ಬೀಚ್ ಸ್ವಚ್ಚತೆ
