ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬಿಎಂಟಿಸಿ ಬಸ್ ಹರಿದು ಯುವಕ ಮೃತ್ಯು – News Kadaba

ಬಿಎಂಟಿಸಿ ಬಸ್ ಹರಿದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18. ಬಿಎಂಟಿಸಿ ಬಸ್ ಚಾಲಕನ ಅಜಾಗರೂಕತೆಯಿಂದ ವಿಕಲಚೇತನ ಯುವಕ ಮೃತಪಟ್ಟ ಘಟನೆ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ನಡೆದಿದೆ.


ವಿಶೇಷ ಚೇತನ ಯುವಕನೋರ್ವ ಬಸ್ ನಿಲ್ದಾಣದ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಅತಿ ವೇಗವಾಗಿ ಬಂದ ಬಿಎಂಟಿಸಿ ಬಸ್ ನಿಯಂತ್ರಣ ಸಿಗದೇ ಯುವಕನ ಮೇಲೆಯೇ ಹರಿದಿದ್ದು, ಪರಿಣಾಮ ಗಂಭೀರ ಗಾಯಗೊಂಡ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಬಸ್ ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣವೆನ್ನಲಾಗಿದೆ.

Scroll to Top