ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಡಬ: ಹವ್ಯಾಸಿ ಗಾಯಕ ಹೃದಯಾಘಾತದಿಂದ ನಿಧನ – News Kadaba

ಕಡಬ: ಹವ್ಯಾಸಿ ಗಾಯಕ ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಸೆ. 18. ಹವ್ಯಾಸಿ ಗಾಯಕರಾಗಿ ಚಿರಪರಿಚಿತರಾಗಿದ್ದ ಕುಟ್ರುಪ್ಪಾಡಿ ಗ್ರಾಮದ ಬಾಬು ಸಂಪಡ್ಕ ರವರು ಹೃದಯಾಘಾತದಿಂದ ನಿಧನರಾಗಿರುವ ಕುರಿತು ವರದಿಯಾಗಿದೆ.

ಕಡಬದ ಬಿಎಸ್ಎನ್ಎಲ್ ಸಂಸ್ಥೆಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಸಹಾಯಕರಾಗಿ ಕೆಲಸ ನಿರ್ವಹಿಸಿ ಎಲ್ಲರಿಗೂ ಪರಿಚಿತರಾಗಿದ್ದ ಇವರು, ಬಳಿಕ ಆಟೋ ಚಾಲಕರಾಗಿ ದುಡಿಯುತ್ತಿದ್ದರು. ಸಾಮಾಜಿಕವಾಗಿ ಗುರುತಿಸಿಕೊಂಡಿದ್ದ ಬಾಬು ಸಂಪಡ್ಕ ಅವರು ಹಲವಾರು ಕಡೆಗಳಲ್ಲಿ ಗಾಯನ, ಭಜನೆ, ನೃತ್ಯಗಳ ಮೂಲಕ ಜನರ ಪ್ರೀತಿ ಗಳಿಸಿದ್ದರು. ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದ ಇವರು ಇದೀಗ ಹೃದಯಾಘಾತದಿಂದ ನಿಧನರಾಗಿರುವುದಾಗಿ ಕುಟುಂಬ ಮೂಲಗಳು ತಿಳಿಸಿವೆ.

Scroll to Top