ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಲೈನ್ ದುರಸ್ತಿ ವೇಳೆ ವಿದ್ಯುತ್ ಶಾಕ್- ಸಿಬ್ಬಂದಿಗೆ ಗಾಯ – News Kadaba

ಲೈನ್ ದುರಸ್ತಿ ವೇಳೆ ವಿದ್ಯುತ್ ಶಾಕ್- ಸಿಬ್ಬಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 18. ವಿದ್ಯುತ್ ಲೈನ್ ಬದಲಾವಣೆ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿದ ಪರಿಣಾಮ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಿಬ್ಬಂದಿ ಗಾಯಗೊಂಡ ಘಟನೆ ತಾಲೂಕಿನ ಕೊಡಿಯಾಲ್ ಬೈಲಿನಲ್ಲಿ ನಡೆದಿದೆ.

ಗಾಯಗೊಂಡವರನ್ನು ಖಾಸಗಿ ಇಲೆಕ್ಟ್ರಿಕಲ್ ಸಂಸ್ಥೆಯ ಸಿಬ್ಬಂದಿ ಭವಿತ್ ಎಂದು ಗುರುತಿಸಲಾಗಿದೆ. ವಿದ್ಯುತ್ ಕಂಬವೇರಿ ವಿದ್ಯುತ್ ಬದಲಾವಣೆ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಲೈನ್ ಸ್ಪರ್ಶಿಸಿ ವಿದ್ಯುತ್ ಶಾಕ್ ತಗಲಿದ ಪರಿಣಾಮ ಕಂಬದಿಂದ ನೆಲಕ್ಕೆ ಬಿದ್ದ ಭವಿತ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನುಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದುಬಂದಿದೆ.

 

Scroll to Top