ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಗ್ರಾಮಾಡಳಿತಾಧಿಕಾರಿ ಹುದ್ದೆ- ಅರ್ಜಿ ಸಲ್ಲಿಕೆಗೆ ಮತ್ತೆ ಅವಕಾಶ – News Kadaba

ಗ್ರಾಮಾಡಳಿತಾಧಿಕಾರಿ ಹುದ್ದೆ- ಅರ್ಜಿ ಸಲ್ಲಿಕೆಗೆ ಮತ್ತೆ ಅವಕಾಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ಗ್ರಾಮಾಡಳಿತ ಅಧಿಕಾರಿ ಹಾಗೂ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರಗಳಲ್ಲಿನ (ಜಿಟಿಟಿಸಿ) ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತೆ ಅವಕಾಶ ನೀಡಿದ್ದು, ಹೀಗಾಗಿ ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ನೀಡಿದಂತಾಗಿದೆ.

‘ಬಿ’ ಮತ್ತು‌ ‘ಸಿ’ ವರ್ಗದ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಸರ್ಕಾರ ಒಂದು ಬಾರಿಗೆ ಮಾತ್ರ ಗರಿಷ್ಠ ಮೂರು ವರ್ಷ ವಯೋಮಿತಿ ಸಡಿಲ ಮಾಡಿದೆ. ಸೆ. 28ರಂದು ಅರ್ಜಿ ಸಲ್ಲಿಕೆಗೆ ಕೊನೆಯ ದಿನ. ಸೆ. 29ರ ಒಳಗೆ ಶುಲ್ಕ ಪಾವತಿಸಬೇಕು. ಹಿಂದೆ ಅರ್ಜಿ ಸಲ್ಲಿಸಿದವರು ಮತ್ತೆ ಸಲ್ಲಿಸುವ ಅಗತ್ಯವಿಲ್ಲ ಎಂದು ಕೆಇಎ ಹೇಳಿದೆ.

Scroll to Top