ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
BSY ಗೆ ತಾತ್ಕಾಲಿಕ ರಿಲೀಫ್ – ಸೆ.27ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ – News Kadaba

BSY ಗೆ ತಾತ್ಕಾಲಿಕ ರಿಲೀಫ್ – ಸೆ.27ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪೋಕ್ಸೋ ಕೇಸ್ ನ ವಿಚಾರಣೆಯನ್ನು ಸೆ. 27ಕ್ಕೆ ಮುಂದೂಡಲಾಗಿದ್ದು, ಅವರಿಗೆ ಕೊಂಚ ರಿಲೀಫ್ ಸಿಕ್ಕಿದಂತಾಗಿದೆ.

ಮಾಜಿ ಸಿಎಂ ಬಿಎಸ್ ವೈ ವಿರುದ್ದದ ಪೋಕ್ಸೋ ಕೇಸ್ ಗೆ ಸಂಬಂಧಿಸಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನ್ಯಾಯಪೀಠವು ಇಂದು ನಡೆಸಿದ್ದು, ಅರ್ಜಿಯ ವಿಚಾರಣೆಯನ್ನು ಕೋರ್ಟ್ ಸೆ.27ಕ್ಕೆ ಮುಂದೂಡಿದೆ ಎನ್ನಲಾಗಿದೆ. ಸಹಾಯಕ್ಕಾಗಿ ಯಾಚಿಸಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ತಾಯಿ ಮಗಳು ಬಂದಿದ್ದ ಸಂದರ್ಭ ಅಪ್ರಾಪ್ತ ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬುದಾಗಿ ಆರೋಪಿಸಿ ಅವರ ತಾಯಿ ಮಾರ್ಚ್ 14, 2024ರಂದು ದೂರು ನೀಡಿದ್ದರು. ಈ ದೂರು ಆಧರಿಸಿ ಬಿಎಸ್ ವೈ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು.

Scroll to Top