ಮಂಗಳೂರು: ಮಿಸ್ಟರ್/ಮಿಸ್/ಟೀನ್/ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20.  ಅಪ್ಸ್  ಮಾಡೆಲ್  ಮ್ಯಾನೇಜ್ಮೆಂಟ್  ಮತ್ತು  ಅಸ್ತ್ರ ಗ್ರೂಪ್  ವತಿಯಿಂದ  ಮಿಸ್ಟರ್/ಮಿಸ್/ಟೀನ್/ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆಯನ್ನು ಸೆಪ್ಟೆಂಬರ್ 15 ರಂದು ಮಂಗಳೂರಿನ ಎ.ಜೆ. ಗ್ರ್ಯಾಂಡ್ ಹೋಟೆಲ್ ನಲ್ಲಿ ಆಯೋಜಿಸಲಾಯಿತು.

ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ವಿಜೇತರ ವಿವರಗಳು-

ಮಿಸ್ಟರ್. ಕರಾವಳಿ ಪ್ರಶಸ್ತಿ ವಿಜೇತ: ರಂಜಿತ್ ಗಾಣಿಗ ಮೊದಲನೇ ರನ್ನರ್-ಅಪ್,  ಕೌಸ್ತುಭ ಶೆಟ್ಟಿ ಎರಡನೇ ರನ್ನರ್-ಅಪ್, ಕಾರ್ತಿಕ್ ವೈ.ಬಿ .ಮಿಸ್ ಕರಾವಳಿ ಪ್ರಶಸ್ತಿ ವಿಜೇತರು:ರಿಷಾ ಟಾನ್ಯಾ ಪಿಂಟೊ,ಮೊದಲನೇ ರನ್ನರ್-ಅಪ್: ಸ್ನೇಹಾ ಚವ್ಹಾಣ್ ,ಎರಡನೇ ರನ್ನರ್-ಅಪ್: ಶ್ರದ್ದಾ ಟೀನ್ ಕರಾವಳಿ ಪ್ರಶಸ್ತಿ ವಿಜೇತರು:ಆಶ್ನಾ ಜುವೆಲ್ ಡಿಸೋಜ ಮೊದಲನೇ ರನ್ನರ್-ಅಪ್: ಸೋನಾಲ್ ತಾವ್ರೊ, ಎರಡನೇ ರನ್ನರ್-ಅಪ್: ರೆಬೆಕ್ಕಾ ಮಾರಿಯಾ ರೋಡ್ರಿಗ್ಸ್.

Also Read  ಅನ್ನಭಾಗ್ಯ ಯೋಜನೆಗೆ ಮತ್ತೆ ಅಕ್ಕಿ ಸಂಕಷ್ಟ ಆಹಾರ ನಾಗಾರೀಕ ಸರಬರಾಜು ಇಲಾಖೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಸಚಿವರನ್ನು ಭೇಟಿ

ಮಿಸ್ಟ್ರೆಸ್ ಕರಾವಳಿ ಪ್ರಶಸ್ತಿ ವಿಜೇತರು: ಅನೋಲಾ ಕೆ .ಜೆ , ಮೊದಲನೇ ರನ್ನರ್-ಅಪ್: ಪಲ್ಲವಿ ಕಾರಂತ್, ಎರಡನೇ ರನ್ನರ್-ಅಪ್: ಸುನಿತಾ ಸ್ಟೆಲ್ಲಾ ಲಸ್ರಾಡೊ.
ಅಪ್ಸ್ ಮಾಡೆಲ್ ಮ್ಯಾನೇಜ್ಮೆಂಟ್ ನ ಸಿಇಓ ಪ್ರದೀಪ್ ಕುಮಾರ್ ಹಾಗೂ ಮಣಿಯವರ ಉಪಸ್ಥಿತಿಯಲ್ಲಿ ಸ್ಪರ್ಧೆ ಯಶಸ್ವಿಯಾಗಿ ನೆರವೇರಿತು.

 

error: Content is protected !!
Scroll to Top