(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ಭಾರತ ಸರ್ಕಾರದ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯ, ಇವರ ನಿರ್ದೇಶನದಂತೆ ರಾಷ್ಟ್ರೀಯ ಕರಾವಳಿ ಮಿಷನ್ ಅಡಿಯಲ್ಲಿ ಸೆಪ್ಟೆಂಬರ್ 21ರಂದು ”ತಣ್ಣೀರುಬಾವಿ ಬೀಚ್” ನಲ್ಲಿ ಆಯೋಜಿಸಲಾದ ಬೀಚ್ ಕ್ಲೀನಿಂಗ್ ಚಟುವಟಿಕೆ, ಅಭಿಯಾನವನ್ನು ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ತಣ್ಣೀರು ಬಾವಿ ಬೀಚ್ ಕ್ಲೀನಿಂಗ್ ಮುಂದೂಡಿಕೆ
