(ನ್ಯೂಸ್ ಕಡಬ) newskadaba.com ಮೈಸೂರು, ಸೆ. 20. ಸಂತೂರ್ ಸ್ಕಾಲರ್‌ಶಿಪ್ ಕಾರ್ಯಕ್ರಮದಡಿಯಲ್ಲಿ ಕರ್ನಾಟಕದ 380 ವಿದ್ಯಾರ್ಥಿಗಳು ಸೇರಿದಂತೆ 1,500 ವಿದ್ಯಾರ್ಥಿಗಳಿಗೆ ಧನಸಹಾಯ ನೀಡಲು ಕಂಪನಿ ಮುಂದಾಗಿದ್ದು, ಒಟ್ಟು 1500 ವಿದ್ಯಾರ್ಥಿಗಳಿಗೆ 10 ಕೋಟಿ ರೂ. ನೀಡಲು ಮುಂದಾಗಿರುವುದಾಗಿ ವರದಿಯಾಗಿದೆ.
ಉನ್ನತ ಶಿಕ್ಷಣ ಪಡೆಯಲು ಸಾಧ್ಯವಾಗದ ಅನೇಕ ಹೆಣ್ಣುಮಕ್ಕಳಿಗೆ ಮತ್ತು ಅವರ ಕುಟುಂಬಗಳಿಗೆ ಈ ಕಾರ್ಯಕ್ರಮ ಸಹಾಯ ಮಾಡಿದೆ. ಸರ್ಕಾರಿ ಶಾಲೆ ಮತ್ತು ಕಾಲೇಜುಗಳಿಂದ ಬರುವ ಬಡ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ಬೇಕಾದ ದಾಖಲೆಗಳು
ಪಾಸ್ಪೋರ್ಟ್ ಗಾತ್ರದ ಫೋಟೋ, ಆಧಾರ್ ಕಾರ್ಡ್, ಮತದಾರರ ID ಪುರಾವೆ ನೀಡಬೇಕು, 10ನೇ ತರಗತಿಯ ಅಂಕಪಟ್ಟಿ or 12ನೇ ತರಗತಿಯ ಅಂಕಪಟ್ಟಿ, ಬ್ಯಾಂಕ್ ಪಾಸ್‌ಬುಕ್ ಫೋಟೋ