ಬಿಜೆಪಿ ಶಾಸಕ ಮುನಿರತ್ನ ಮತ್ತೆ ಬಂಧನ: ಅತ್ಯಾಚಾರ ಆರೋಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20.  ಶಾಸಕ ಮುನಿರತ್ನ 2020ರಿಂದ 2022ರವರೆಗೆ  ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ ಮಹಿಳೆಯೋರ್ವರು ದೂರು ದಾಖಲಿಸಿದ್ದಾರೆ.

ಇದೀಗ ಮತ್ತೊಮ್ಮೆ ರಾಜರಾಜೇಶ್ವರಿ​ ನಗರ ಬಿಜೆಪಿ ಶಾಸಕ ಮುನಿರತ್ನ ಅವರು, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮತ್ತೆ ಬಂಧನಕ್ಕೊಳಗಾಗಿದ್ದಾರೆ.ಸಂತ್ರಸ್ತೆ ದೂರಿನ ಆಧಾರದ ಮೇಲೆ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರುದ್ಧ ಎಫ್​ಐಆರ್​ ದಾಖಲಿಸಿದ್ದು, ಈ ಸಂಬಂಧ ಮುನಿರತ್ನ ಅವರನ್ನು ಬಂಧನಕ್ಕೊಳಪಡಿಸಿದ್ದಾರೆ.

Also Read  ಚಿನ್ನ ಪ್ರಿಯರಿಗೆ ಮತ್ತೆ ಶಾಕ್

error: Content is protected !!
Scroll to Top