ಪಳೆಯುಳಿಕೆ ಇಂಧನದ ಆಮದು ತಗ್ಗಿಸುವಂತೆ ಕ್ರಮ- ನಿತಿನ್ ಗಡ್ಕರಿ

(ನ್ಯೂಸ್ ಕಡಬ) newskadaba.com ದೆಹಲಿ, ಸೆ. 20. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರು ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೈಡ್ರೋಜನ್ ಬಳಕೆಯಿಂದ ಮುಂಬರುವ ವರ್ಷಗಳಲ್ಲಿ ಸುಮಾರು 22 ಲಕ್ಷ ಕೋಟಿ ಪಳೆಯುಳಿಕೆ ಇಂಧನದ ಆಮದನ್ನು ಸುಮಾರು ನಾಲ್ಕು ಲಕ್ಷ ಕೋಟಿಗೆ ಇಳಿಸುವ ಗುರಿಯನ್ನು ಸರ್ಕಾರ ಹೊಂದಿದೆ,  ತ್ಯಾಜ್ಯದಿಂದ ಉತ್ಪತ್ತಿಯಾಗುವ ಹೈಡ್ರೋಜನ್ ಅನ್ನು ಇಂಧನವಾಗಿ ಬಳಸುವ ಮಿರಾಯ್ ಯೋಜನೆ ಪ್ರಗತಿಯಲ್ಲಿದೆ. ಇನ್ನು ಭಾರತವನ್ನು ಇಂಧನ ರಫ್ತು ಮಾಡುವ ರಾಷ್ಟ್ರವನ್ನಾಗಿ ಮಾಡಲು ಪ್ರತಿ ಕಿಲೋಗ್ರಾಂಗೆ ಒಂದು ಡಾಲರ್ ದರದಲ್ಲಿ ಹೈಡ್ರೋಜನ್ ಉತ್ಪಾದಿಸುವ ಗುರಿಯನ್ನು ಸಚಿವಾಲಯ ಹೊಂದಿದೆ ಎಂದು ಹೇಳಿದರು.

Also Read  ಕೃಷ್ಣಾ ನದಿ ತೀರದಲ್ಲಿ ಮತ್ತೆ ಪ್ರವಾಹ ಅಧಿಕಾರಿಗಳು ಎಚ್ಚರಿಕೆ ನೀಡಿದರೂ ಮೀನು ಹಿಡಿಯುವ ದುಸ್ಸಾಹಸ ಮಾಡಿದ ಮೀನುಗಾರರು 

 

 

 

error: Content is protected !!
Scroll to Top