ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮೂರು ದಿನಗಳ ಅಮೆರಿಕ ಪ್ರವಾಸ ಕೈಗೊಂಡ ಮೋದಿ- ಕ್ವಾಡ್ ಶೃಂಗಸಭೆಯಲ್ಲಿ ಭಾಗಿ – News Kadaba

ಮೂರು ದಿನಗಳ ಅಮೆರಿಕ ಪ್ರವಾಸ ಕೈಗೊಂಡ ಮೋದಿ- ಕ್ವಾಡ್ ಶೃಂಗಸಭೆಯಲ್ಲಿ ಭಾಗಿ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 21. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದಿನಿಂದ ಮೂರು ದಿನಗಳ ಕಾಲ ಅಮೆರಿಕ ಪ್ರವಾಸಕ್ಕೆ ಕೈಗೊಳ್ಳಲಿದ್ದಾರೆ. ವಿಲ್ಮಿಂಗ್ಟನ್ ನಲ್ಲಿ ನಡೆಯಲಿರುವ ಕ್ವಾಡ್ ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಅಮೇರಿಕ ಅಧ್ಯಕ್ಷ ಸೇರಿದಂತೆ ಆಸ್ಟ್ರೇಲಿಯಾ ಮತ್ತು ಜಪಾನ್ ನಾಯಕರು ಭಾಗವಹಿಸಲಿರುವರು. ಸಭೆ ಬಳಿಕ ಮೋದಿ ಅವರು, ಜೋ ಬೈ ಡನ್ ಜೊತೆ ಪ್ರತ್ಯೇಕ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಸೆ. 22ರಂದು ಭಾರತೀಯ ಸಮುದಾಯದವರ ಜೊತೆ ಮಾತುಕತೆ ನಡೆಸಲಿದ್ದಾರೆ. ಸೆ. 23ರಂದು ಅವರು ವಿಶ್ವಸಂಸ್ಥೆಯಲ್ಲಿ ವಿವಿಧ ದೇಶಗಳ ನಾಯಕರ ಜೊತೆ ಸಭೆ ನಡೆಸಲಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ.

 

Scroll to Top