ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ನಿಫಾ ಸೋಂಕು: ಬೆಂಗಳೂರಿನಲ್ಲಿ41 ಜನರಿಗೆ ಹೋಂ ಕ್ವಾರಂಟೈನ್..! – News Kadaba

ನಿಫಾ ಸೋಂಕು: ಬೆಂಗಳೂರಿನಲ್ಲಿ41 ಜನರಿಗೆ ಹೋಂ ಕ್ವಾರಂಟೈನ್..!

(ನ್ಯೂಸ್ ಕಡಬ) newskadaba.com ಬೆಂಗಳೂರು ಸೆ. 21: ಬೆಂಗಳೂರಲ್ಲಿದ್ದ ಟೆಕ್ಕಿಯೊಬ್ಬ ಕೇರಳಕ್ಕೆ ತೆರಳಿ ನಿಫಾ ವೈರಸ್‌ನಿಂದ  ಮೃತಪಟ್ಟಿರುವ ಹಿನ್ನೆಲೆಯಲ್ಲಿ, ಬೆಂಗಳೂರಿನಲ್ಲಿ ಈ ಕುರಿತಾಗಿ ಹೆಚ್ಚಿನ ಅಲರ್ಟ್‌ ಸಾರಲಾಗಿದೆ. ನಿಫಾ ಸೋಂಕಿತ ಯುವಕನ  ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದ ಬೆಂಗಳೂರಿನ 41 ಮಂದಿಗೆ ಹೋಮ್‌ ಕ್ವಾರಂಟೈನ್‌ ವಿಧಿಸಲಾಗಿದೆ.

ಇದೀಗ ರಾಜ್ಯದಲ್ಲಿ ನಿಫಾ ಜೊತೆಗೆ ಮಂಕಿಪಾಕ್ಸ್ ಆತಂಕ ಹೆಚ್ಚಾಗಿದ್ದು ಮತ್ತೆ ಹೋಮ್ ಕ್ವಾರಂಟೈನ್​ ಶುರುವಾಗಲಿದ್ದು, ಕೊರೊನಾ ಬಳಿಕ ಮತ್ತೆ ನಿಫಾದಿಂದ ರಾಜಧಾನಿಯಲ್ಲಿ ಹೋಮ್ ಕ್ವಾರಂಟೈನ್ ಶುರುವಾಗಿದೆ. ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳದ ಯುವಕ ನಿಫಾಗೆ ಬಲಿಯಾಗಿದ್ದು ಯುವಕನ ಅಂತ್ಯಸಂಸ್ಕಾರಕ್ಕೆ ಬೆಂಗಳೂರಿನಿಂದ ತೆರಳಿದ್ದ ಸಂಪರ್ಕಿತರಿಗೆ ಹೋಂ ಐಸೊಲೇಷನ್ ಮಾಡಲಾಗಿದೆ.ಸದ್ಯ ರಾಜ್ಯದಲ್ಲಿ ಯಾವುದೇ ನಿಫಾ ಕೇಸ್ ದಾಖಲಾಗಿಲ್ಲ.

Scroll to Top