ಆ್ಯಸಿಡ್ ದಾಳಿ: ದುಷ್ಕರ್ಮಿಗಳು ಪರಾರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಯುವನಕನೊಬ್ಬನ ಮೇಲೆ ಆ್ಯಸಿಡ್ ದಾಳಿ ನಡೆದಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸೆ.21ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ನಾಗೇಶ್ ಕೊಂಡ ಎಂಬ ಯುವಕನ ಮೇಲೆ ದುಷ್ಕರ್ಮಿಗಳು ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಗಾಯಾಳು ಯುವಕನಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಈ ನಡುವೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಗಾಯಾಳು ಹೇಳಿಕೆ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ ಎನ್ನಲಾಗಿದೆ.

Also Read  ಕಾರು ಢಿಕ್ಕಿ- ರಿಕ್ಷಾ ಚಾಲಕ ಮೃತ್ಯು..!

error: Content is protected !!
Scroll to Top