ರೈಲು ಹಳಿ ಮೇಲೆ ಕಬ್ಬಿಣದ ರಾಡ್‌ ಪತ್ತೆ

(ನ್ಯೂಸ್ ಕಡಬ) newskadaba.com ಪಂಜಾಬ್, ಸೆ. 23. ಬಟಿಂಡಾ ಜಿಲ್ಲೆಯಲ್ಲಿ ಹಳಿಗಳ ಮೇಲೆ ಒಂಬತ್ತು ಕಬ್ಬಿಣದ ರಾಡ್‌ಗಳು ಪತ್ತೆಯಾಗಿದ್ದು, ಸ್ವಲ್ಪ ಸಮಯದವರೆಗೆ ರೈಲು ಸಂಚಾರ ಅಸ್ತವ್ಯಸ್ತಗೊಂಡಿತ್ತು ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ.

ದೆಹಲಿ-ಬಟಿಂಡಾ ಮಾರ್ಗದ ಬಾಂಗಿ ನಗರದ ಬಳಿ ಭಾನುವಾರ ರಾಡ್‌ಗಳು ಪತ್ತೆಯಾಗಿವೆ. ಗೂಡ್ಸ್ ರೈಲು ಲೋಕೋ ಪೈಲಟ್ ರಾಡ್‌ಗಳನ್ನು ಗುರುತಿಸಿದ್ದಾರೆ. ಸ್ಥಳದಿಂದ ಒಂಬತ್ತು ಕಬ್ಬಿಣದ ರಾಡ್‌ಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ಸರ್ಕಾರಿ ರೈಲ್ವೆ ಪೋಲಿಸ್ (ಜಿಆರ್‌ಪಿ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Also Read  3 ಲಕ್ಷ ಕೋಟಿ ಗಾತ್ರದ ದಾಖಲೆಯ ಬಜೆಟ್ ಮಂಡಿಸಲು ಸಜ್ಜಾದ ಬೊಮ್ಮಾಯಿ

 

 

error: Content is protected !!
Scroll to Top