ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಅಲ್ಪಸಂಖ್ಯಾತರ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ – News Kadaba

ಅಲ್ಪಸಂಖ್ಯಾತರ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. 2024-25ನೇ ಶೈಕ್ಷಣಿಕ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸುಗಳ ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 5 ದಿನ. ಎಸ್.ಎಚ್.ಪಿ (ರಾಜ್ಯ ಹಾಸ್ಟೆಲ್ ಪೋರ್ಟಲ್) https://shp.karnataka.gov.in/ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸುವ  ವಿಧಾನ ಮತ್ತು ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ಜಾಲತಾಣ https://dom.karnataka.gov.in ಅಥವಾ ಜಿಲ್ಲಾ ಮತ್ತು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top