ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ರೇಸ್‌ಗೆ ಎಂಟ್ರಿ ಕೊಟ್ಟ ಶ್ರೀಲಂಕಾ ತಂಡ – News Kadaba

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ರೇಸ್‌ಗೆ ಎಂಟ್ರಿ ಕೊಟ್ಟ ಶ್ರೀಲಂಕಾ ತಂಡ

(ನ್ಯೂಸ್ ಕಡಬ) newskadaba.com ಗಾಲೆ, ಸೆ. 23. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ರೇಸ್‌ಗೆ ಶ್ರೀಲಂಕಾ ತಂಡವು ಎಂಟ್ರಿ ಕೊಡುವುದರೊಂಡಿದೆ WTC ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ.

ಶ್ರೀಲಂಕಾ ತಂಡವು ಗಾಲೆ ಇಂಟರ್‌ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸಿತ್ತು. ಈ ಮೂಲಕ ಶ್ರೀಲಂಕಾ ತಂಡವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್ ಗೇರುವ ತನ್ನ ಕನಸನ್ನು ನನಸಾಗಿಸಿಕೊಂಡಿದೆ. ಇದೀಗ ಮೂರನೇ ಸ್ಥಾನದಲ್ಲಿರುವ ಶ್ರೀಲಂಕಾ ದ್ವಿತೀಯ ಸ್ಥಾನಕ್ಕೇರಲು ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಬೇಕು.

Scroll to Top