ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಅಂಗನವಾಡಿ ಮೇಲ್ಛಾವಣಿ ಕುಸಿದು ನಾಲ್ಕು ಮಕ್ಕಳಿಗೆ ಗಾಯ – News Kadaba

ಅಂಗನವಾಡಿ ಮೇಲ್ಛಾವಣಿ ಕುಸಿದು ನಾಲ್ಕು ಮಕ್ಕಳಿಗೆ ಗಾಯ

(ನ್ಯೂಸ್ ಕಡಬ) newskadaba.com ಕೊಪ್ಪಳ, ಸೆ. 23. ಅಂಗನವಾಡಿಯ ಮೇಲ್ಛಾವಣಿ ಕುಸಿದು ಬಿದ್ದು ನಾಲ್ವರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗಂಗಾವತಿ ನಗರದ ಮೈಬೂಬ್ ಕಾಲೋನಿಯಲ್ಲಿ ನಡೆದಿದೆ.

ಗಾಯಗೊಂಡ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಅಂಗನವಾಡಿ ಕಟ್ಟಡ ನಿರ್ಮಾಣಗೊಂಡು ಕೇವಲ 7 ವರ್ಷಗಳಾಗಿದೆ. ಕಳಪೆ ಕಾಮಗಾರಿಯಿಂದ ಈ ಘಟನೆ ಸಂಭವಿಸಿದ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Scroll to Top