ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮುಡಾ ಹಗರಣ- ಇಂದು ತೀರ್ಪು ಪ್ರಕಟ; ಸಿಎಂ ನಿವಾಸದ ಬಳಿ ಬಿಗಿ ಬಂದೋಬಸ್ತ್..! – News Kadaba

ಮುಡಾ ಹಗರಣ- ಇಂದು ತೀರ್ಪು ಪ್ರಕಟ; ಸಿಎಂ ನಿವಾಸದ ಬಳಿ ಬಿಗಿ ಬಂದೋಬಸ್ತ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರವಾಗಿ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ನಿವಾಸದ ಬಳಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಇಂದು ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ನಿಂದ ತೀರ್ಪು ಪ್ರಕಟವಾಗಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಮುಖ್ಯಮಂತ್ರಿಗಳ ನಿವಾಸ ಕಾವೇರಿ ಬಳಿ ಕಟ್ಟೆಚ್ಚರ ವಹಿಸಲಾಗಿದ್ದು, ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಒಂದು ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದರೆ ಅಭಿಮಾನಿಗಳಿಂದ ಪ್ರತಿಭಟನೆ ನಡೆಯುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಪೊಲಿಸರು ಎಲ್ಲೆಡೆ ಅಲರ್ಟ್ ಆಗಿದ್ದು, ಪ್ರಮುಖವಾಗಿ ಸಿಎಂ ಕಾವೇರಿ ನಿವಾಸದ ಬಳಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. 2 ಕೆಎಸ್ಆರ್.ಪಿ ತುಕಡಿ ಹಾಗೂ ಬಿಎಂಟಿಸಿ ಬಸ್ ಗಳನ್ನು ನಿಯೋಜಿಸಲಾಗಿದೆ

Scroll to Top