ಕೊಲೆ ಪ್ರಕರಣ: ನಕ್ಸಲ್ ಕನ್ಯಾಕುಮಾರಿ, ರಮೇಶ್‌ನನ್ನು ಕೋರ್ಟ್ ಗೆ ಹಾಜರುಪಡಿಸಿದ ಪೋಲಿಸರು

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ. 24. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಕ್ಸಲ್‌ ಸದಸ್ಯರಾದ ಕನ್ಯಾಕುಮಾರಿ ಮತ್ತು ರಮೇಶ್‌ ಅವರನ್ನು ಕಾರ್ಕಳ ನ್ಯಾಯಾಲಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ನೊಂದಿಗೆ ಹಾಜರುಪಡಿಸಲಾಯಿತು.

ಬೆಂಗಳೂರು ಪೊಲೀಸರು ಬಿಗಿ ಭದ್ರತೆಯೊಂದಿಗೆ ಮಂಗಳೂರಿಗೆ ಕರೆತಂದು ಸೋಮವಾರ ಕಾರ್ಕಳ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಕಾರ್ಕಳ ಡಿವೈಎಸ್ಪಿ ಅರವಿಂದ್‌ ಎನ್‌. ಕಲಗುಜ್ಜಿ ನೇತೃತ್ವದ ತಂಡ ಇವರಿಬ್ಬರನ್ನು ತೀವ್ರ ವಿಚಾರಣೆ ನಡೆಸಿತು.

Also Read  ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಇಳಿದ‌ ಲಾರಿ ➤ ನೆಲ್ಯಾಡಿ - ಕಡಬ ರಸ್ತೆ ಸಂಚಾರ ಬಂದ್

 

error: Content is protected !!
Scroll to Top