ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ರಾತ್ರಿ ಹೊತ್ತು ಕರ್ತವ್ಯ ನಿರ್ವಹಿಸುವ ಮಹಿಳಾ ವೈದ್ಯರ ಜೊತೆ ಮಹಿಳಾ ಸಿಬ್ಬಂದಿ ಕಡ್ಡಾಯ- ಆದೇಶ – News Kadaba

ರಾತ್ರಿ ಹೊತ್ತು ಕರ್ತವ್ಯ ನಿರ್ವಹಿಸುವ ಮಹಿಳಾ ವೈದ್ಯರ ಜೊತೆ ಮಹಿಳಾ ಸಿಬ್ಬಂದಿ ಕಡ್ಡಾಯ- ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಸರ್ಕಾರಿ ಆಸ್ಪತ್ರೆಗಳಲ್ಲಿ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ವೈದ್ಯರ ಜೊತೆ ಓರ್ವ ಮಹಿಳಾ ನರ್ಸ್ ನ್ನು ನಿಯೋಜಿಸುವುದು ಕಡ್ಡಾಯಗೊಳಿಸಿ ಎಂದು ಆರೋಗ್ಯ ಇಲಾಖೆ ಸೂಚನೆ ಹೊರಡಿಸಿದೆ.

ಇತ್ತೀಚೆಗೆ ಕೋಲ್ಕತ್ತಾದ ಆಸ್ಪತ್ರೆಯಲ್ಲಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆ ಸಿಬ್ಬಂದಿಗಳು ನಡೆಸಿದ ಪ್ರತಿಭಟನೆಗಳು ಆಸ್ಪತ್ರೆಗಳಲ್ಲಿ ರಾತ್ರಿ ಹೊತ್ತು ಕೆಲಸ ಮಾಡುವ ಮಹಿಳಾ ಸಿಬ್ಬಂದಿಗಳಿಗೆ ಸೂಕ್ತ ರಕ್ಷಣೆ ನೀಡುವಂತೆ ಒತ್ತಾಯಿಸಿವೆ.

 

Scroll to Top