ಲೈಂಗಿಕ ಕಿರುಕುಳ ಪ್ರಕರಣ- ನಟ ಮುಖೇಶ್ ಅರೆಸ್ಟ್

(ನ್ಯೂಸ್ ಕಡಬ) newskadaba.com ಸೆ. 24. ಮಲಯಾಳಂ ಸಿನಿಮಾರಂಗದಲ್ಲಿ ಆಂದೋಲನದ ಹಿನ್ನೆಲೆ ಲೈಂಗಿಕ ಕಿರುಕುಳದ ಪ್ರಕರಣವನ್ನು ದಾಖಲಿಸಿದ ಜನಪ್ರಿಯ ಮಲಯಾಳಂ ನಟ ಮತ್ತು ಸಿಪಿಐ(ಎಂ) ಶಾಸಕ ಮುಖೇಶ್ ಅವರನ್ನು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಬಂಧಿಸಿದೆ.

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಪಡೆದಿರೋ ಮುಕೇಶ್ ಅವರ ಬಂಧನ ಹಲವು ಚರ್ಚೆಗೆ ಕಾರಣವಾಗಿದೆ.

Also Read  ವರ್ಕ್ ಫ್ರಮ್ ಹೋಮ್ ಗೆ ಇಂಟರ್ ನೆಟ್ ಸಮಸ್ಯೆ ಹಿನ್ನೆಲೆ ➤ ಕ್ಯೂಬಿಕಲ್ ಸೆಂಟರ್ ಆರಂಭ

 

error: Content is protected !!
Scroll to Top