ಅತಿಥಿ ಉಪನ್ಯಾಸಕರ ಹುದ್ದೆಗೆ ಯುಜಿಪಿ ನಿಯಮ ಅನುಸರಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಅತಿಥಿ ಉಪನ್ಯಾಸಕರ ಹುದ್ದೆಗೆ ಯಾವುದೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದಕ್ಕೂ ಮುನ್ನ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಪಿ) ನಿಗದಿಪಡಿಸಿರುವ ಕನಿಷ್ಠ ವಿದ್ಯಾರ್ಹತೆ ನಿಯಮಾವಳಿ ಅನುಸರಿಸುವಂತೆ ಹೈಕೋರ್ಟ್ ಉನ್ನತ ಶಿಕ್ಷಣ ಇಲಾಖೆ ಮತ್ತು ಕಾಲೇಜು ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಅರ್ಜಿ ಪರಿಶೀಲಿಸಿದ ನ್ಯಾಯಾಲಯ, ಯುಜಿಸಿ ನಿಯಮಾವಳಿಗಳು, 2018 ರಲ್ಲಿ ಸೂಚಿಸಿದಂತೆ ಕನಿಷ್ಠ ವಿದ್ಯಾರ್ಹತೆಗಳನ್ನು ಹೊಂದಿರದ ಯಾವುದೇ ಅಭ್ಯರ್ಥಿಯನ್ನು ಇಲಾಖೆಗಳು ಆಯ್ಕೆ ಮಾಡಬಾರದು ಎಂದು ಸ್ಪಷ್ಟಪಡಿಸಿದೆ.

Also Read  ಅಕ್ರಮ ಮಾದಕ ವಸ್ತು ಗಾಂಜಾ ಮಾರಾಟ ಪ್ರಕರಣ ➤ ಓರ್ವ ಅರೆಸ್ಟ್, ಇನ್ನೋರ್ವ ಆರೋಪಿ ಪರಾರಿ

error: Content is protected !!
Scroll to Top