ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ – News Kadaba

ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಯುವ ಸಬಲೀಕರಣ  ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೋಮವಾರದಂದು ನಡೆಯಿತು. ನಗರದ ಮಂಗಳ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟವನ್ನು ಮಂಗಳೂರು ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಮಹೇಶ್ ಹೊಳ್ಳ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜಾ, ತಾಲೂಕು ಯುವಜನ ಒಕ್ಕೂಟ ಅಧ್ಯಕ್ಷ ಸುಧಾಕರ್, ನೆಹರು ಯುವ ಕೇಂದ್ರ ಆಡಳಿತಾಧಿಕಾರಿ ಜಗದೀಶ್, ಮಂಗಳೂರು ಉತ್ತರ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ನಿತಿನ್ ಪುತ್ರನ್, ಜಿಲ್ಲಾ ಉದ್ಯೋಗಾಧಿಕಾರಿ ವೈ.ಎಂ ಬಡಿಗೇರ್ ಮತ್ತಿತರರು ಉಪಸ್ಥಿತರಿದ್ದರು. ನಂತರ ಅಥ್ಲೆಟಿಕ್, ವಾಲಿಬಾಲ್, ಫುಟ್ಬಾಲ್, ಖೋ ಖೋ, ಕಬಡ್ಡಿ, ತ್ರೋಬಾಲ್ ಮತ್ತಿತರ ಕ್ರೀಡಾಕೂಟಗಳು ನಡೆಯಿತು.

Scroll to Top