ಪ್ಯಾರಾಲಿಂಪಿಕ್ಸ್ ಪದಕ ವಿಜೇತರಿಗೆ ಪೋಸ್ಟ್ ಕಾರ್ಡ್ ಮೂಲಕ ಗೌರವ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 25. 2024ರ ಪ್ಯಾರಾಲಿಂಪಿಕ್ಸ್ ನಲ್ಲಿ ಐತಿಹಾಸಿಕ ಸಾಧನೆ ಮಾಡಿರುವ ಪದಕ ವಿಜೇತರನ್ನು ಗೌರವಿಸುವ ಭಾರತೀಯ ಅಂಚೆ ಇಲಾಖೆಯು ‘ಪೋಸ್ಟ್ ಕ್ರಾಸಿಂಗ್ ಸೊಸೈಟಿ ಆಫ್ ಇಂಡಿಯಾ’ ಸಹಯೋಗದಲ್ಲಿ 28 ಪೋಸ್ಟ್ ಕಾರ್ಡ್ ಗಳನ್ನು ಬಿಡುಗಡೆ ಮಾಡಲು ಸಜ್ಜಾಗಿದೆ.

ಈ ವರ್ಷದ ಸಾಧನೆಯ ಸ್ಮರಣಾರ್ಥ ಅಥ್ಲೀಟ್ ಗಳಿಗೆ ಮೀಸಲಾದ ಚಿತ್ರಗಳನ್ನೊಳಗೊಂಡ ಪೋಸ್ಟ್ ಕಾರ್ಡ್ ಗಳ ಸಂಗ್ರಾಹಕ ಆವೃತ್ತಿಯನ್ನು ಜಿಪಿಒ ಪ್ರಕಟಿಸಲಿದೆ.

Also Read  ಪುರುಷರಲ್ಲಿ ಪರಸ್ತ್ರೀಯರ ಕಂಟಕ ಹೇಗೆ ಬರುತ್ತದೆ ನಿಮ್ಮ ಎಲ್ಲ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಪಡೆದುಕೊಳ್ಳಿ

 

error: Content is protected !!
Scroll to Top