ನಕಲಿ ಪ್ರೊಫೈಲ್ ಗಳ ಮೂಲಕ ಮಹಿಳೆಯರ ವಂಚನೆ: ಆರೋಪಿ ಅರೆಸ್ಟ್

crime, arrest, suspected

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 25. ರಾಷ್ಟ್ರರಾಜಧಾನಿ ದಿಲ್ಲಿಯಲ್ಲಿ 20ಕ್ಕೂ ಹೆಚ್ಚು ಮಹಿಳೆಯರಿಗೆ ಪ್ರೀತಿಯ ಹೆಸರಿಲ್ಲಿ ಮೋಸ, ದುಬಾರಿ ವಸ್ತುಗಳನ್ನು ಸುಲಿಗೆ ಮಾಡಿ ಪರಾರಿಯಾಗುತ್ತಿದ್ದ ಆರೋಪಿ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಬಂಧಿತ ಆರೋಪಿಯನ್ನು ರಾಹುಲ್ ಚತುರ್ವೇದಿ ಎಂದು ಗುರುತಿಸಲಾಗಿದೆ. ರಾಹುಲ್ ಚತುರ್ವೇದಿ ಮ್ಯಾಟ್ರಿಮೋನಿ ಸೈಟ್ ಗಳಾದ ವಿವಿಧ ಹೆಸರುಗಳಲ್ಲಿ ನಕಲಿ ಪ್ರೊಫೈಲ್ ಗಳನ್ನು ರಚಿಸಿದ್ದಾನೆ. ಈ ಖಾತೆಗಳ ಮೂಲಕ ಆತ ಮಹಿಳೆಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ. ಐಐಎಂ ಪದವೀಧರನಾಗಿರುವ ಈತನನ್ನು ಬಿಸ್ರಖ್ ಪೊಲೀಸರು ಬಂಧಿಸಿದ್ದಾರೆ.

Also Read  ಹೊಸ ದಾಖಲೆ ನಿರ್ಮಿಸಿದ ಯುಪಿಐ ಪಾವತಿ- ದೇಶದಲ್ಲಿ 200 ಲಕ್ಷ ಕೋಟಿ ರೂಗೆ ಏರಿಕೆ

 

error: Content is protected !!
Scroll to Top