ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಡಬ: ಇಂದು (ಸೆ.26) ವಿದ್ಯುತ್ ನಿಲುಗಡೆ – News Kadaba

ಕಡಬ: ಇಂದು (ಸೆ.26) ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಸೆ. 26. ಕಡಬ ಪುತ್ತೂರು 33 ಕೆವಿ ಮಾರ್ಗ ಮತ್ತು 33/11ಕೆವಿ ಕಡಬ ವಿದ್ಯುತ್ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಇಂದು(ಸೆ.26) ಪೂರ್ವಾಹ್ನ 10:00 ರಿಂದ ಸಾಯಂಕಾಲ 5 ಗಂಟೆಯವರೆಗೆ ಪುತ್ತೂರು ಕಡಬ 33 ಕೆವಿ ಮಾರ್ಗ ಮತ್ತು 33/11ಕೆ.ವಿ. ಕಡಬ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು.

110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಸೆ.26 ರಂದು ಪೂರ್ವಾಹ್ನ 10ರಿಂದ ಸಾಯಂಕಾಲ 4 ಗಂಟೆಯವರೆಗೆ 110/33/11ಕೆ.ವಿ. ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ಮಾರ್ಗ ಹಾಗೂ 33/11 ಕೆವಿ ಕ್ಯಾಂಪ್ಕೊ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 33/11ಕೆವಿ ಕಡಬ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಹಾಗೂ 110/33/11ಕೆವಿ ಪುತ್ತೂರು, 33/11ಕೆವಿ ಕ್ಯಾಂಪ್ಪೋ, ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Scroll to Top