ಕೆಥೊಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ನೂತನ ಅಧ್ಯಕ್ಷರಾಗಿ ರೊನಾಲ್ಡ್ ಗೋಮ್ಸ್ ಆಯ್ಕೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 26. ಕೆಥೊಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ (CASK) ಇದರ ನೂತನ ಅಧ್ಯಕ್ಷರಾಗಿ ಮಾಜಿ ಲಯನ್ಸ್ ಗವರ್ನರ್ ರೊನಾಲ್ಡ್ ಗೋಮ್ಸ್ ಆಯ್ಕೆಯಾಗಿದ್ದಾರೆ.


CASK 111ನೇ ವಾರ್ಷಿಕ ಮಹಾಸಭೆಯಲ್ಲಿ ನೂತನ ಸಾಲಿಗೆ ಪದಾಧಿಕಾರಿಗಳನ್ನು ಆರಿಸಲಾಯಿತು. ಉಪಾಧ್ಯಕ್ಷರಾಗಿ ಮಾರ್ಜೋರಿ ಟೆಕ್ಸೀರಾ ಮತ್ತು ಡಾ.ರೋಹನ್ ಮೋನಿಸ್, ಕಾರ್ಯದರ್ಶಿಯಾಗಿ ಪೀಟರ್ ಪಿಂಟೋ, ಜೊತೆ ಕಾರ್ಯದರ್ಶಿ ಟೈಟಸ್ ನೊರೊನ್ಹಾ ಮತ್ತು ಕೋಶಾಧಿಕಾರಿಯಾಗಿ ರೊನಾಲ್ಡ್ ಮೆಂಡೋನ್ಸಾ ಆಯ್ಕೆಯಾದರು. ಆಡಳಿತ ಮಂಡಳಿಯ ಸದಸ್ಯರಾಗಿ ಇಯಾನ್ ಲೋಬೊ, ಇರ್ವಿನ್ ಲೋಬೊ, ಡಾರಿಲ್ ಲಸ್ರಾದೊ, ಜೂಡ್ ರೇಗೊ, ಡಾ.ಅನಿಲ್ ಗೋಮ್ಸ್, ಮಾರ್ಸೆಲ್ ಮೊಂತೆರೊ, ಕೀತ್ ಡಿಸೋಜ ಮತ್ತು ಸಪ್ನಾ ನೊರೊನ್ಹಾ ಆಯ್ಕೆಯಾದರು.

Also Read  ರೈತರ ಪ್ರತಿಭಟನೆಗೆ ಕುಸ್ತಿಪಟು ವಿನೇಶ್ ಫೋಗಟ್ ಬೆಂಬಲ

 

error: Content is protected !!
Scroll to Top