ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ರಸ್ತೆ ಅಪಘಾತ: ಶಿಕ್ಷಕಿ ಮೃತ್ಯು..! – News Kadaba

ರಸ್ತೆ ಅಪಘಾತ: ಶಿಕ್ಷಕಿ ಮೃತ್ಯು..!

(ನ್ಯೂಸ್ ಕಡಬ) newskadaba.com  ಮಡಿಕೇರಿ, ಸೆ. 26. ಹುಣಸೂರಿನ ಬನ್ನಿಕುಪ್ಪೆ ಬಳಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿರಾಜಪೇಟೆ ಸಂತ ಅನ್ನಮ್ಮ ಶಾಲೆಯ ಶಿಕ್ಷಕಿ ಕ್ರಿಸ್ಟಲಿನೊ(50) ಮೃತಪಟ್ಟಿದ್ದಾರೆ.


ಬುಧವಾರ ತಮ್ಮ ಪುತ್ರನನ್ನು ಮೈಸೂರಿನ ಕಾಲೇಜಿಗೆ ಸೇರಿಸಿ ಪತಿಯೊಂದಿಗೆ ಕಾರಿನಲ್ಲಿ ವಿರಾಜಪೇಟೆಗೆ ಮರಳುತ್ತಿದ್ದ ಸಂದರ್ಭ ಬನ್ನಿಕುಪ್ಪೆ ಬಳಿ ಬೊಲೆರೋ ವಾಹನ ಢಿಕ್ಕಿಯಾಗಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಕ್ರಿಸ್ಟಲಿನೊರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

Scroll to Top