ರಾಜ್ಯದ ಈ ಎರಡು ಕಡೆಗಳಲ್ಲಿ ತುಪ್ಪ ಸೇಫ್ ಅಲ್ಲ-ಆಹಾರ ಸುರಕ್ಷತಾ ಇಲಾಖೆ

 (ನ್ಯೂಸ್ ಕಡಬ) newskadaba.com ಬೆಂಗಳೂರು(ಸೆ.27) : ತಿರುಪತಿ ಲಡ್ಡು ತಯಾರಿಕೆಗೆ ಬಳಸಲಾದ ತುಪ್ಪ  ಕಲಬೆರಕೆ ವಿವಾದ ಬೆಳಕಿಗೆ ಬರುವುದಕ್ಕೂ ಮುನ್ನವೇ ರಾಜ್ಯದಲ್ಲಿ ತುಪ್ಪ ಕಲಬೆರಕೆ ಆಗಿರುವುದು ಬೆಳಕಿಗೆ ಬಂದಿದೆ. ಆಹಾರ ಸುರಕ್ಷತಾ ಇಲಾಖೆ 40 ಕಡೆ ತುಪ್ಪ ಸಂಗ್ರಹ ಮಾಡಿ ಟೆಸ್ಟ್ ಮಾಡಿದಾಗ ರಾಜ್ಯದ 2 ಕಡೆ ತುಪ್ಪ ಕಲಬೆರಕೆ ಆಗಿರುವುದು ಬಯಲಾಗಿದೆ. ಆಹಾರ ಮತ್ತು ಸುರಕ್ಷತಾ ಇಲಾಖೆ ಆಗಸ್ಟ್ ತಿಂಗಳಲ್ಲಿ ತುಪ್ಪವನ್ನ ಟೆಸ್ಟ್ ಮಾಡಿದೆ. ರಾಜ್ಯಾದ್ಯಂತ 40 ಕಡೆ ಮಾದರಿ ಸಂಗ್ರಹಿಸಿ, ಬೆಂಗಳೂರು ಮತ್ತು ಬಾಗಲಕೋಟೆಯಲ್ಲಿ ತುಪ್ಪ ಸೇಫ್ ಅಲ್ಲ ಎಂದು ವರದಿಯಾಗಿದೆ.

Also Read  ಮಂಗಳೂರು: ಕೆನರಾ ಹೈಸ್ಕೂಲಿನ ನಿವೃತ್ತ ಶಿಕ್ಷಕ ಜನಾರ್ದನ ಆಚಾರ್ ನಿಧನ

error: Content is protected !!
Scroll to Top