ಕೇರಳ: 2ನೇ ಮಂಕಿಫಾಕ್ಸ್ ಪ್ರಕರಣ ಪತ್ತೆ

 (ನ್ಯೂಸ್ ಕಡಬ) newskadaba.com ತಿರುವನಂತಪುರಂ ಸೆ.27: : ಯುನೈಟೆಡ್ ಅರಬ್ ಎಮಿರೇಟ್ಸ್(UAE)ನಿಂದ ಬಂದಿದ್ದ ಕೇರಳದ ಎರ್ನಾಕುಲಂನ 26 ವರ್ಷದ ಯುವಕನಿಗೆ ಮಂಕಿಪಾಕ್ಸ್ ಶುಕ್ರವಾರದಂದು ದೃಢಪಟ್ಟಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇದು ಈ ವರ್ಷ ರಾಜ್ಯದಲ್ಲಿ ಎರಡನೇ ಮತ್ತು ದೇಶದಲ್ಲಿ ಮೂರನೇ ಮಂಕಿಪಾಕ್ಸ್ ಪ್ರಕರಣವಾಗಿದೆ.

ಈ ಹಿಂದೆ ಮಲಪ್ಪುರಂನ ಎಡವನ್ನಾ ಎಂಬ ಪ್ರದೇಶದ 38 ವರ್ಷದ ವ್ಯಕ್ತಿಗೆ ಸೆಪ್ಟೆಂಬರ್ 18 ರಂದು ಮಂಕಿಪಾಕ್ಸ್ ಕಂಡುಬಂದಿತ್ತು. ನಂತರ ಅವರ ಸೋಂಕಿಗೆ ವೈರಸ್‌ನ ಕ್ಲೇಡ್ 1 ಬಿ ಸ್ಟ್ರೈನ್ ಕಾರಣ ಎಂದು ತಿಳಿದುಬಂತು.

Also Read  ಬೈಕ್ - ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ► ಓರ್ವ ಮೃತ್ಯು, ಇನ್ನೋರ್ವ ಗಂಭೀರ

error: Content is protected !!
Scroll to Top