ಚಿನ್ನದ ದರದಲ್ಲಿ ಇಂದು ಇಳಿಕೆ: ಇಂದು ಕಡಿತವಾಗಿದ್ದು ಇಷ್ಟು

(ನ್ಯೂಸ್ ಕಡಬ) newskadaba.com ಸೆ. 27.ಬೆಂಗಳೂರು: ಕೆಲವು ದಿನಗಳಿಂದ ಸತತವಾಗಿ ಏರಿಕೆಯಾಗುತ್ತಿದ್ದ ಚಿನ್ನದ ದರ ಇಂದು ಕೊಂಚ ಇಳಿಕೆಯಾಗಿದೆ. ಶನಿವಾರ ರಾಜ್ಯ ರಾಜಧಾನಿಯಾದ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ ತಲಾ 5 ರೂ. ಕಡಿಮೆಯಾಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,095 ರೂ. ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 7,740 ರೂ.ಗೆ ಇದೆ.

22 ಕ್ಯಾರಟ್ಚಿನ್ನದ ದರಗಳ ವಿವರ

22 ಕ್ಯಾರಟ್‌ನ 8 ಗ್ರಾಂ ಚಿನ್ನ 56,760 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 70,950 ರೂ. ಮತ್ತು 100 ಗ್ರಾಂಗೆ 7,09,500 ರೂ. ಪಾವತಿಸಬೇಕಾಗುತ್ತದೆ.

Also Read  ನಂಬಿ ಬರುತ್ತಿರುವ ದಲಿತರಿಗೆ ದ್ರೋಹ ಬಗೆಯುತ್ತಿರುವ ಕಾಂಗ್ರೆಸ್ - ದಲಿತ್ ಸೇವಾ ಸಮಿತಿ ತಾಲೂಕು ಅಧ್ಯಕ್ಷ ರಾಜು ಹೊಸ್ಮಠ

24 ಕ್ಯಾರಟ್ಚಿನ್ನದ ದರಗಳ ವಿವರ

24 ಕ್ಯಾರಟ್‌ನ 8 ಗ್ರಾಂ ಚಿನ್ನ 61,920 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 77,400 ರೂ. ಮತ್ತು 100 ಗ್ರಾಂಗೆ 7,74,000 ರೂ. ಪಾವತಿಸಬೇಕಾಗುತ್ತದೆ.

error: Content is protected !!
Scroll to Top